HomePage_Banner
HomePage_Banner
HomePage_Banner
HomePage_Banner

ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ವತಿಯಿಂದ “ಪಾಕ್ಷಿಕ ತಾಳಮದ್ದಳೆ”

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ವತಿಯಿಂದ “ಪಾಕ್ಷಿಕ ತಾಳಮದ್ದಳೆ” ಭೀಷ್ಮಾರ್ಜುನ” ಶ್ರೀ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು. ಹಿಮ್ಮೇಳದಲ್ಲಿ ಸತೀಶ್ ಇರ್ದೆ , ಪ್ರೊ| ದಂಬೆ ಈಶ್ವರ ಶಾಸ್ತ್ರೀ ಸಹಕರಿಸಿದರು. ಮುಮ್ಮೇಳದಲ್ಲಿ ಭೀಷ್ಮ ( ಪಕಳಕುಂಜ ಶ್ಯಾಮ್ ಭಟ್) ಶ್ರೀ ಕೃಷ್ಣ ( ಭಾಸ್ಕರ್ ಬಾರ್ಯ ಹಾಗು ದಿವಾಕರ ಆಚಾರ್ಯ ಗೇರುಕಟ್ಟೆ) ಅರ್ಜುನ ( ಗುಡ್ಡಪ್ಪ ಬಲ್ಯ) ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.