HomePage_Banner
HomePage_Banner
HomePage_Banner
HomePage_Banner
Breaking News

ಪಾಣತ್ತೂರು ಮದುವೆ ದಿಬ್ಬಣದ ಬಸ್ ಅಪಘಾತ ಪ್ರಕರಣ | ಬಲ್ನಾಡಿನ ಇಬ್ಬರ ಮೃತ ದೇಹ ಪುತ್ತೂರು ಸ್ಮಶಾನದಲ್ಲಿ ಅಂತ್ಯಸಂಸ್ಕಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಬಲ್ನಾಡ್‌ನ ಚನಿಲದಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಜ.3ರಂದು ಪಲ್ಟಿಯಾಗಿ ಬಸ್‌ನಲ್ಲಿದ್ದ ಪುತ್ತೂರು ತಾಲೂಕಿನ 5 ಮಂದಿ ಸೇರಿದಂತೆ ಒಟ್ಟು ೭ ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಮೃತಪಟ್ಟವರ ಪೈಕಿ ಬಲ್ನಾಡು ಚನಿಲ ಪಾಲೆಚ್ಚಾರು ಚೋಮ ನಾಯ್ಕರವರ ಪುತ್ರ ರಾಜೇಶ್(38.ವ) ಅವರ ಪುತ್ರ ಆದರ್ಶ(14ವ)ರವರ ಮೃತ ದೇಹವನ್ನು ಪುತ್ತೂರು ಚಿಕ್ಕಪುತ್ತೂರಿನ ಸ್ಮಶಾನದಲ್ಲಿ ಜ.4ರಂದು ಬೆಳಿಗ್ಗೆ ಅಂತ್ಯಸಂಸ್ಕಾರಗೊಳಿಸಲಾಯಿತು.


ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿಕಟಪೂರ್ವ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಕಿರಣ್ ಮತ್ತು ಮೃತರ ಸಂಬಂಧಿಕರು ಮತ್ತು ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.