HomePage_Banner
HomePage_Banner
HomePage_Banner
HomePage_Banner

ಚಿರತೆ ಹಿಡಿಯಲು ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ | ಮುಕ್ವೆಯಲ್ಲಿ ಬೋನು ಅಳವಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ತಾಲೂಕಿನ ಕೆಲವು ಕಡೆಗಳಲ್ಲಿ ಚಿರತೆ ಪ್ರತ್ಯಕ್ಷಗೊಳ್ಳುತ್ತಿರುವ ಘಟನೆಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದನರಿಮೊಗರು ಗ್ರಾ.ಪಂ ವ್ಯಾಪ್ತಿಯ ಮುಕ್ವೆ ಮೊಗೇರಡ್ಕ ಎಂಬಲ್ಲಿ ಬೋನು ಅಳವಡಿಸುವ ಮೂಲಕ ಚಿರತೆಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಮುಗೇರಡ್ಕ ಎಂಬಲ್ಲಿನ ಪೊದೆಗಳು ಹೆಚ್ಚು ಇರುವ ನಿರ್ಜನ ಪ್ರದೇಶದಲ್ಲಿ ಬೋನು ಅಳವಡಿಸಲಾಗಿದೆ. ಚಿರತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಿದ್ದು ಜನತೆ ಕೂಡಾ ಭಯಭೀತರಾಗಿದ್ದಾರೆ ಈ ನಿಟ್ಟಿನಲ್ಲಿ ಮುಕ್ವೆ ಮೊಗೇರಡ್ಕದಲ್ಲಿ ಬೋನು ಅಳವಡಿಸಲಾಗಿದೆ ಎಂದು ಅರಣ್ಯ ರಕ್ಷಕ ಸತ್ಯನ್ ಡಿ.ಜಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.