HomePage_Banner
HomePage_Banner
HomePage_Banner
HomePage_Banner

ವಿವೇಕಾನಂದ ಪಾಲಿಟೆಕ್ನಿಕ್‌ ನ ಹಳೆ ವಿದ್ಯಾರ್ಥಿ ಮನೀಶ್‌ ಎನ್‌ ಜೆ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ವಿವೇಕಾನಂದ ಪಾಲಿಟೆಕ್ನಿಕ್‌ ನ ಹಳೆ ವಿದ್ಯಾರ್ಥಿ, ಸೀತಂಗೋಳಿ ಕಟ್ಟತ್ತಡ್ಕ ನಿವಾಸಿ ಮನೀಶ್‌ ಎನ್‌ ಜೆ (21 ವ)ರವರು ಅನಾರೋಗ್ಯದಿಂದ ಜ.6ರಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಮೃತರು ತಂದೆ ಜಗನಾಥ್, ತಾಯಿ ಸುಶೀಲ ಹಾಗೂ‌ ಕುಟುಂಬಸ್ಥರನ್ನು ಅಗಲಿದ್ದಾರೆ. 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.