ಪುತ್ತೂರು : 33ಕೆ.ವಿ ಪುತ್ತೂರು-ಕಡಬ ದ್ವಿಮಾರ್ಗದ ನಿರ್ವಹಣಾ ಕಾಮಗಾರಿ ಪ್ರಯುಕ್ತ ಜ.7ರಂದು ಬೆಳಿಗ್ಗೆ 10ರಿಂದ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11 ಕೆ.ವಿ ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.