HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ: ಕಮರಿಗೆ ಬಿದ್ದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಮರಿಗೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಬಳಿ ಜ.7ರಂದು ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾವತ್ತಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಯ ಕಮರಿಗೆ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.