ಅರಿಯಡ್ಕ: ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರ ಇದರ ವಾರ್ಷಿಕ ವಿಶೇಷ ಭಜನಾ ಸಂಕೀರ್ತನಾ ಕಾರ್ಯಕ್ರಮ ಜ.7ರಂದು ರಾತ್ರಿ ಗಂ 7.00 ರಿಂದ ಗಂ 9.30 ವರೆಗೆ ನಡೆಯಲಿದೆ. ಭಕ್ತಾಧಿಗಳು ಈ ವಿಶೇಷ ಭಜನಾ ಸಂಕೀರ್ತನಾ ಕಾರ್ಯಕ್ರಮ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಬೇಕೆಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.