HomePage_Banner
HomePage_Banner
HomePage_Banner
HomePage_Banner
Breaking News

ಕೈಕಾರ: ಹಿ.ಪ್ರಾ.ಶಾಲೆಯಲ್ಲಿ ಅಡಿಕೆ ತೋಟ ನಿರ್ಮಾಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 
ಪುತ್ತೂರು: ಶತಮಾನೋತ್ಸವ ಆಚರಿಸಲು ಸಿದ್ಧತೆಗೊಳ್ಳುತ್ತಿರುವ ಕೈಕಾರ ದ . ಕ. ಜಿ. ಪ. ಹಿ .ಪ್ರಾ.ಶಾಲೆಗೆ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಕೈಕಾರ ಶಾಲೆಗೊಂದು ಸುಂದರ ಅಡಿಕೆ ತೋಟ ನಿರ್ಮಾಣ ಕಾರ್ಯಕ್ಕೆ ಊರ ಹಿರಿಯರಾದ ಪ್ರಕಾಶ್ಚಂದ್ರ ರೈ ಕೈಕಾರ ಜ.7ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರಜ್ವಲ್ ರೈ ಕೈಕಾರ , ಕಿರಣ್ ರೈ ಪುಂಡಿಕೈ, ಶರೀಫ್, ಶಾಲಾ ಮುಖ್ಯ ಶಿಕ್ಷಕ ರಾಮಣ್ಣ ರೈ, ಶಿಕ್ಷಕಿ ಮೋನಿ ಕಾಪಿ ಮಾಡ್ತಾ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.