HomePage_Banner
HomePage_Banner
HomePage_Banner
HomePage_Banner

ನಾಳೆ(ಜ.8) ಕರ್ನಾಟಕ ಪತ್ರಕರ್ತರ ಸಂಘದಿಂದ ಪ್ರಶಸ್ತಿ ವಿತರಣಾ ಸಮಾರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಸಲಾದ ಪ್ರಬಂಧ ಹಾಗೂ ಕವನ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭವು ಜ.8ರಂದು ದರ್ಬೆ ಸಂತೃಪ್ತಿ ಹೊಟೇಲ್ ಮುಂಭಾಗದ ಸಣ್ಣ ಕೈಗಾರಿಕಾ ಸಹಕಾರಿ ಸಂಘದ ಕೈಗಾರಿಕಾ ಸಹಕಾರಿ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತಾಲೂಕು ಸಂಘದ ಅಧ್ಯಕ್ಷ ಯೂಸುಫ್ ರೆಂಜಲಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮದ ಉಪನ್ಯಾಸಕಿ ಭವ್ಯ ಪಿ.ಆರ್ ನಿಡ್ಪಳ್ಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪದ್ಮಶ್ರೀ ಸೋಲಾರ್ ಸಿಸ್ಟಮ್‌ನ ಮ್ಹಾಲಕ ಸೀತಾರಾಮ ರೈ ಕೆದಂಬಾಡಿಗುತ್ತು ಪ್ರಶಸ್ತಿ ವಿತರಿಸಲಿದ್ದಾರೆ. ತಾಲೂಕು ಸಂಘದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ ಉಪಸ್ಥಿತರಿರುವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.