HomePage_Banner
HomePage_Banner
HomePage_Banner
HomePage_Banner

ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅಸ್ವಸ್ಥಗೊಂಡ ವ್ಯಕ್ತಿ | ವಿ.ಹಿಂ.ಪ, ಬಜರಂಗದಳದ ನೆರವಿನಿಂದ ಆಸ್ಪತ್ರೆಗೆ ದಾಖಲು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಪಂಚಾಕ್ಷರಿ ಮಂಟಪದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯನ್ನು ಪುತ್ತೂರು ವಿ.ಹಿಂ.ಪ ಮತ್ತು ಬಜರಂಗದಳದ ಕಾರ್ಯಕರ್ತರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವಲ್ಲಿ ಸಹಕರಿಸಿದ್ದಾರೆ.

ಅಪರಿಚಿತ ವ್ಯಕ್ತಿಯು ಪಂಚಾಕ್ಷರಿ ಮಂಟಪದಲ್ಲಿ ಕುಳಿದಲ್ಲೇ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಇದನ್ನು ಗಮನಿಸಿ ಸಾರ್ವಜನಿಕರು ಹಿಂದೂ ಸಂಘಟನೆಗೆ ಮಾಹಿತಿ ನೀಡಿದರು. ಬಳಿಕ 112ಗೆ ಬಂದ ಕರೆಯಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಬಳಿಕ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಆಂಬುಲೆನ್ಸ್ ಮೂಲಕ ವ್ಯಕ್ತಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.