HomePage_Banner
HomePage_Banner
HomePage_Banner
HomePage_Banner

ಜ.25: ತಾ| ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇಲ್ಲಿನ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ ಕಾರ್ಯಕ್ರಮವು ಜ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ವಹಿಸಲಿದ್ದಾರೆ. ವಿಶ್ರಾಂತ ಪ್ರಾಚಾರ್ಯರ ಡಾ| ಎಚ್. ಮಾಧವ ಭಟ್ ಹಿರಿಯರನ್ನು ಸನ್ಮಾನಿಸಲಿದ್ದಾರೆ. ಬನ್ನೂರು ಪ್ರಜ್ಞಾ ಆಶ್ರಮ ಮಾನಸಿಕ ವಿಕಲಚೇತನರ ವೃತ್ತಿ ತರಬೇತಿ ಮತ್ತು ಪುನರ್ವಸತಿ ಕೇಂದ್ರದ ರೂವಾರಿ ಅಣ್ಣಪ್ಪ, ಜ್ಯೋತಿ ದಂಪತಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಿದ್ದೇವೆ ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.