HomePage_Banner
HomePage_Banner
HomePage_Banner
HomePage_Banner

ಸರ್ವೆ ಗ್ರಾಮದಲ್ಲಿ ನಾಲ್ಕನೇ ಬಾರಿಗೆ ಚಿರತೆ ಸದ್ದು…!

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸರ್ವೆ ಗ್ರಾಮದಲ್ಲಿ ಮತ್ತೊಮ್ಮೆ ಚಿರತೆ ಪ್ರತ್ಯಕ್ಷಗೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಗ್ರಾಮದ ರೆಂಜಲಾಡಿ ನಿವಾಸಿ ಉಸ್ಮಾನ್ ಎಂಬವರ ಮನೆಯ ಪಕ್ಕದಲ್ಲಿ ದೊಡ್ಡದಾದ ಹೆಜ್ಜೆ ಗುರುತು ಕಂಡು ಬಂದಿದ್ದು ಇದು ಚಿರತೆಯ ಹೆಜ್ಜೆ ಗುರುತು ಆಗಿರಬಹುದೇ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಎಲಿಯ ಹಾಗೂ ಕೂಡುರಸ್ತೆಯಲ್ಲಿ ಇತ್ತೀಚೆಗೆ ಚಿರತೆ ಪ್ರತ್ಯಕ್ಷಗೊಂಡಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೊಂಡಿದ್ದರು. ಅದೇ ರೀತಿ ಪರಾಡ್ ಎಂಬಲ್ಲಿ ಹೆಜ್ಜೆ ಗುರುತು ಕಂಡು ಬಂದಿದ್ದು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಗ್ರಾಮದಲ್ಲಿ ನಾಲ್ಕನೇ ಬಾರಿಗೆ ಚಿರತೆ ಓಡಾಟದ ಸುದ್ದಿ ಹಬ್ಬಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.