ಪುತ್ತೂರು: ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ಇದರ ನೂತನ ಸದಸ್ಯರಾಗಿ ಮುಹಮ್ಮದ್ ರಫೀಕ್ ಹಾಜಿ ಕೊಡಾಜೆರವರು ಆಯ್ಕೆಯಾಗಿದ್ದಾರೆ.
ಇವರು ಕೇಂದ್ರ ಮದರಸ ಮ್ಯಾನೆಜ್ಮೆಂಟ್ ಇದರ ಉಪಾಧ್ಯಕ್ಷರಾಗಿ, ದ.ಕ. ಜಿಲ್ಲಾ ಮದರಸ ಮ್ಯಾನೆಜ್ಮೆಂಟ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರು ಮದರಸ ಮ್ಯಾನೆಜ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತಿದ್ದಾರೆ.