HomePage_Banner
HomePage_Banner
HomePage_Banner
HomePage_Banner

ಪೆರಾಬೆ: ವಿಕಲಚೇತನರ ಸಂಜೀವಿನಿ ಸ್ವಸಹಾಯ ಸಂಘ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ವಿಕಲಚೇತನರ ಸಂಜೀವಿನಿ ಸ್ವ ಸಹಾಯ ಸಂಘ, ಪೆರಾಬೆ ಇದರ ಉದ್ಘಾಟನೆ ಪೆರಾಬೆ ಗ್ರಾಮ ಪಂಚಾಯತಿನಲ್ಲಿ ನಡೆಯಿತು.
ಪೆರಾಬೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಾಲಿನಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿಕಲಚೇತನರ ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು ಸರಕಾರದಿಂದ ಸಿಗುವ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಹೇಳಿದರು. ವಿಕಾಸ ಸಂಜೀವಿನಿ ಒಕ್ಕೂಟ ಇದರ ಅಧ್ಯಕ್ಷೆ ಸೌಮ್ಯ, ಕಾರ್ಯದರ್ಶಿ ಸಫೀಯಾ, ಒಕ್ಕೂಟದ ಪ್ರಮುಖರಾದ ಮಾಲತಿ, ಲಖಿತಾ ಉಪಸ್ಥಿತರಿದ್ದರು. ಸಂಘದ ಕಡಬ ತಾಲೂಕು ಕಾರ್ಯಕರ್ತೆ ಅಕ್ಷತಾ, ರಾಮಕುಂಜ ಗ್ರಾಮ ಪಂಚಾಯತ್ ಕಾರ್ಯಕರ್ತೆ ಚೇತನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪೆರಾಬೆ ಗ್ರಾಮ ಪಂಚಾಯತ್‌ನ ಕಾರ್ಯಕರ್ತ ಬಿ.ಮುತ್ತಪ್ಪ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.