HomePage_Banner
HomePage_Banner
HomePage_Banner
HomePage_Banner

ಕಡಬ ಹಳೆಸ್ಟೇಷನ್- ಮುಳಿಮಜಲು ಕಳಪೆ ಕಾಮಗಾರಿ ಆರೋಪ | ಗುತ್ತಿಗೆದಾರರನ್ನು ತರಾಟೆಗೆತ್ತಿಗೊಂಡ ನಾಗರಿಕರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 
ಕಡಬ: ಇಲ್ಲಿನ ಹಳೆಸ್ಟೇಷನ್ ನಿಂದ ಮುಳಿಮಜಲು ಮೂಲಕ ಕಲ್ಲುಗುಡ್ಡೆ ಸಂಪರ್ಕಿಸುವ ರಸ್ತೆಯಲ್ಲಿ ಹಳೆಸ್ಟೇಷನ್ ಎಂಬಲ್ಲಿ ರಸ್ತೆಗೆ ತೇಪೆ ಹಚ್ಚುವ ಕಾಮಗಾರಿ ಮಾಡಲಾಗುತ್ತಿದ್ದು ಈ ಕಾಮಗಾರಿಯನ್ನು ಕಳಪೆಯಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಾಗರಿಕರು ಗುತ್ತಿಗೆದಾರರನ್ನು ತರಾಟೆಗೆತ್ತಿಗೊಂಡ ಘಟನೆ ಜ.12 ಬೆಳಿಗ್ಗೆ ನಡೆದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.