- ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿ
ಪುತ್ತೂರು: ಶ್ರೀ ರಾಮ ಜನ್ಮ ಭೂಮಿ ಸಮರ್ಪಣಾ ಅಭಿಯಾನದ ಬೃಹತ್ ಮಾತೃ ಸಮಾವೇಶ ಜ.13ರಂದು ಸಂಜೆ ಗಂಟೆ 3ಕ್ಕೆ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಆಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಿಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.