HomePage_Banner
HomePage_Banner
HomePage_Banner
HomePage_Banner

ವಿದ್ಯಾಮಾತ ಫೌಂಡೇಶನ್ ಸಮರ್ಪಿಸುತ್ತಿದೆ….. : ಜ.17 : ಸ್ಪರ್ಧಾತ್ಮಕ ಪರೀಕ್ಷೆಗಳ ಆನ್ಲೈನ್ ಅರ್ಜಿ ಸಲ್ಲಿಕೆ, ತರಬೇತಿ, ಮಾಹಿತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಖ್ಯಾತ ತರಬೇತುದಾರರಾದ ಅರವಿಂದ ಚೊಕ್ಕಾಡಿರವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರ ಜ.17ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು/ಸಂಸ್ಥೆಗಳು ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳು/ಬ್ಯಾಂಕ್ ಗಳಿಗೆ ಸಂಬಂಧಿಸಿದಂತೆ ನಡೆಯುವ ನೇಮಕಾತಿಯ ಪರೀಕ್ಷೆಗಳಿಗೆ ಯಾವ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು, ಯಾವ ಇಲಾಖೆಯಲ್ಲಿ ಯಾವ ರೀತಿಯಲ್ಲಿ ನೇಮಕಾತಿ ನಡೆಯುತ್ತದೆ ಮತ್ತು ಅರ್ಜಿ ಸಲ್ಲಿಸುವ ಬಗೆ ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಕಾರ್ಯಾಗಾರದಲ್ಲಿ ಪಡೆಯಬಹುದು. ಪದವಿಪೂರ್ವ/ಪದವಿ/ಸ್ನಾತಕೋತ್ತರ ಪದವಿ /ಐಟಿಐ/ಡಿಪ್ಲೊಮಾ ಓದಿರುವ ಮತ್ತು ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಲು ಮುಕ್ತ ಅವಕಾಶ ಇದೆ. ಇದರ ಪ್ರಯೋಜನವನ್ನು ಉಚಿತವಾಗಿ ಪಡೆಯಲು ಜ.೧೫ರ ಒಳಗಾಗಿ “ವಿದ್ಯಾಮಾತ ಅಕಾಡೆಮಿ. 1ನೇ ಮಹಡಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಸಿಟಿ ಆಸ್ಪತ್ರೆ ಹತ್ತಿರ, ಎಪಿಎಂಸಿ ರಸ್ತೆ, ಪುತ್ತೂರು” ಈ ವಿಳಾಸದಲ್ಲಿ ನೋಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10 ರಿಂದ ಸಾಯಂಕಾಲ 4ರವರೆಗೆ 8590773486/ 9148935808 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.