HomePage_Banner
HomePage_Banner
HomePage_Banner
HomePage_Banner

ಗೆಜ್ಜೆಗಿರಿ ಕ್ಷೇತ್ರಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರತ್ನಾಕರ ಹೆಗ್ಡೆ ಭೇಟಿ, ಪ್ರಸಾದ ಸ್ವೀಕಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರತ್ನಕರ ಹೆಗ್ಡೆ ಮಟ್ಟಾರ್‌ರವರು ಜ.೧೨ ರಂದು ಗೆಜ್ಜಗಿರಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ವತಿಯಿಂದ ಯಜಮಾನರಾದ ಶ್ರೀಧರ ಪೂಜಾರಿ ಯವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಬಡಗನ್ನೂರು ಶಕ್ತಿ ಕೇಂದ್ರ ಪ್ರಮುಖರಾದ ಸಂತೋಷ್ ಆಳ್ವ ಪಡುಮಲೆ , ನಾರಾಯಣ ಪೂಜಾರಿ ಮಡ್ಯಂಗಳ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.