HomePage_Banner
HomePage_Banner
HomePage_Banner
HomePage_Banner

ಜ.14 (ನಾಳೆ) ಪಡುಮಲೆಯಲ್ಲಿ ಶ್ರೀ ಕೋಟಿ ಚೆನ್ನಯ ಸಂಚಲನ ಸಮಿತಿ ಸೇವಾ ಟ್ರಸ್ಟ್ ಕಛೇರಿ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಾರಣಿಕ ಪುರುಷರಾದ ಶ್ರೀ ಕೋಟಿ ಚೆನ್ನಯರ ಜನ್ಮಭೂಮಿ ಪಡುಮಲೆಯಲ್ಲಿ ಶ್ರೀ ಕೋಟಿ ಚೆನ್ನಯರ ಆರಾಧಿಸುತ್ತ ಬಂದಿರುವ ಎರುಕೊಟ್ಯ ನಾಗ ಬಿರ್ಮೆರ ಕೇತ್ರದಲ್ಲಿ ಜ. 14 ರಂದು ಬೆಳಗ್ಗೆ ಗಂ 9 ರಿಂದ ಗಣಪತಿ ಹೋಮ, ಬಳಿಕ ಶ್ರೀ ಕೋಟಿ ಚೆನ್ನಯ ಸಂಚಲನ ಸಮಿತಿ ಸೇವಾ ಟ್ರಸ್ಟ್ ಇದರ ಕಛೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.