HomePage_Banner
HomePage_Banner
HomePage_Banner
HomePage_Banner

ಕುದ್ಮಾರಿನಲ್ಲಿ 10ನೇ ವರ್ಷದ ನಗರ ಭಜನೆ ಪ್ರಾರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ ನಗರ ಭಜನಾ ಮಂಡಳಿಯ ವತಿಯಿಂದ ೧೦ನೇ ವರ್ಷದ ನಗರ ಭಜನೆ ಡಿ ೩೧ ಪ್ರಾರಂಭಗೊಂಡಿದೆ. ಕುದ್ಮಾರು ಗ್ರಾಮದ ಸುಮಾರು ೩೫೦ಕ್ಕೂ ಹೆಚ್ಚು ಮನೆಗಳಲ್ಲಿ ಭಜನ ತಂಡದಿಂದ ಭಜನೆ ನಡೆಯುತ್ತಿದ್ದು, ಜ ೨೮ರಂದು ನಗರ ಭಜನೆಯು ಸಮಾಪನಗೊಳ್ಳಲ್ಲಿದೆ.

ನಗರ ಭಜನೆ ಪ್ರಯುಕ್ತ ಜ ೨೮ರಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಅರ್ಧ ಏಕಾಹ ಭಜನೆ ನಡೆಯಲಿದ್ದು, ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಭಜನಾ ಮಂಗಲೋತ್ಸವ, ಧಾರ್ಮಿಕ ಸಭೆ ನಡೆಯಲಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ರಮೇಶ್ ನಡುಮನೆ, ನಗರ ಭಜನಾ ಮಂಡಳಿಯ ಅಧ್ಯಕ್ಷ ವಿಶ್ವನಾಥ ಮಡಿವಾಳ, ಗೌರವಾಧ್ಯಕ್ಷ ಶೂರಪ್ಪ ಗೌಡ ಪಟ್ಟೆತ್ತಾನ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.