HomePage_Banner
HomePage_Banner
HomePage_Banner
HomePage_Banner

ಬೀರ್‍ನಹಿತ್ಲು ಏಣಿಮುಗೇರು ರಸ್ತೆ ಅತಿಕ್ರಮಣ ತೆರವುಗೊಳಿಸುವಂತೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು : ಬನ್ನೂರು ಗ್ರಾಮ ಪಂಚಾಯತ್ ವ್ಯಪ್ತಿಯಲ್ಲಿ ಏಣಿಮುಗೇರು ಎಂಬಲ್ಲಿ ಸಿಮೆಂಟ್ ಪ್ರೊಡಕ್ಟ್ ಮಾಲಕರೋರ್ವರು ರಸ್ತೆ ಅತಿಕ್ರಮಿಸಿ ಸಂಚಾರಕ್ಕೆ ತೊಂದರೆಪಡಿಸುತ್ತಿರುವ ಬಗ್ಗೆ ಚಿಕ್ಕಮುಡ್ನೂರು ಕಲಿಯುಗ ಸೇವಾ ಸಮಿತಿ ವತಿಯಿಂದ ಸಹಾಯಕ ಆಯುಕ್ತರಿಗೆ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಬೀರ್‍ನಹಿತ್ಲು – ಅಂದ್ರಟ್ಟ – ಏಣಿಮುಗೇರು ಕಡಲೀಮಾರು ಪ್ರದೇಶಗಳನ್ನು ಸಂಪರ್ಕಿಸುವ ಏಕೈಕ ರಸ್ತೆ ಇದಾಗಿದ್ದು ಸಿಮೆಂಟ್ ಪ್ರಾಡಕ್ಟ್ ಮಾಲಕರೊಬ್ಬರು ರಸ್ತೆಯನ್ನು ಅತಿಕ್ರಮಿಸಿ ಸಿಮೆಂಟ್ ಉತ್ಪನ್ನಗಳನ್ನು ರಸ್ತೆಯಲ್ಲಿ ಇರಿಸಿ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.