HomePage_Banner
HomePage_Banner
HomePage_Banner
HomePage_Banner

ಸುಳ್ಯ ಶಾಸಕ ಅಂಗಾರ ಎಸ್ ಅವರಿಗೆ ಸಚಿವ ಪಟ್ಟ | ಪುತ್ತೂರು ಎಪಿಎಂಸಿ ಅಧ್ಯಕ್ಷರ ನಿಯೋಗದಿಂದ ಬೆಂಗಳೂರಿನಲ್ಲಿ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರ ನಿಯೋಗ ಬೆಂಗಳೂರು ಶಾಸಕರ ಭವನದಲ್ಲಿ ಅಂಗಾರ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲು, ಬಿಜೆಪಿ ರಾಜ್ಯ ಮಾದ್ಯಮ ವಿಭಾಗದ ಸಂಯೋಜಕ ಪ್ರಶಾಂತ್ ಕೆಡೆಂಜಿ, ಬಿಜೆಪಿ ಸವಣೂರು ಬೂತ್ ಸಮಿತಿ ಅಧ್ಯಕ್ಷ ಪ್ರಜ್ವಲ್ ಕೆ.ಆರ್, ಕುಂತೂರು ಬಿಜೆಪಿ ಪ್ರಮುಖ್ ಸಂದೇಶ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.