HomePage_Banner
HomePage_Banner
HomePage_Banner
HomePage_Banner

ಜ.14: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾರಂಗಪೂಜೆ, ದುರ್ಗಾ ಪೂಜೆ, ಕುಣಿತ ಭಜನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಜ.14ರಂದು ರಾತ್ರಿ ಶ್ರೀ ಶಾಸ್ತಾರ ದೇವರಿಗೆ ಮಹಾರಂಗಪೂಜೆ ಹಾಗೂ ಧನುಪೂಜೆಯ ಪ್ರಯುಕ್ತ ವರ್ಷಂಪ್ರತಿಯಂತೆ ದುರ್ಗಾಪೂಜೆ ನಡೆಯಲಿದೆ. ಸಾಯಂಕಾಲ 6ರಿಂದ ಕುಣಿತ ಭಜನೆ ನಡೆಯಲಿದೆ. ಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ‌. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ‌.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.