ಪುತ್ತೂರು: ಭಿನ್ನಮತೀಯ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಪುತ್ತೂರು ಅರುಣಾ ಚಿತ್ರಮಂದಿರದ ಬಳಿಯ ಕೆಫೆ ಪಾರ್ಲರ್ವೊಂದರಲ್ಲಿ ಬರ್ತಡೇ ಪಾರ್ಟಿ ಆಚರಿಸುತ್ತಿದ್ದ ವೇಳೆ ಹಿಂಜಾವೇ ಕಾರ್ಯಾಚರಣೆ ನಡೆಸಿದ ಘಟನೆ ಜ.14ರಂದು ನಡೆದಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಮುಂದೆ ಬರ್ತ್ಡೇ ಪಾರ್ಟಿಗಳೇ ದೇಶದಲ್ಲಿ ಇರಲಿಕ್ಕಿಲ್ಲ.