ಪುತ್ತೂರು: ಜ.14ರ ಆರೋಗ್ಯ ಇಲಾಖೆಯ ವರದಿಯಂತೆ ಕಡಬ ತಾಲೂಕಿನಲ್ಲಿ 1 ಕೊರೋನಾ ಪ್ರಕರಣ ಪತ್ತೆಯಾಗಿದೆ. ಕಡಬ ತಾಲೂಕಿನ ಆಲಂಕಾರು ನಿವಾಸಿ 43 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಗೊಂಡಿದೆ. ಪುತ್ತೂರು ತಾಲೂಕಿನಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.