ಪುತ್ತೂರು: ಕೆಮ್ಮಾಯಿ ಓಂ ಅಶ್ವತ್ಥ ಕಟ್ಟೆಯಲ್ಲಿ ಅಶ್ವತ್ಥ ಮಹೋತ್ಸವ ಹಾಗೂ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ ಜ.15ರಂದು ವೇದಮೂರ್ತಿ ಜಯರಾಮ ಜೋಯಿಷರ ಪೌರೋಹಿತ್ಯದಲ್ಲಿ ನಡೆಯಲಿದೆ.
ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ, ಬೆಳಿಗೆ 8 ಗಂಟೆಗೆ ಶ್ರೀ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ, ಬೆಳಿಗ್ಗೆ 9 ಗಂಟೆಗೆ ಅಶ್ವತ್ಥ ಪೂಜೆ ಮಧ್ಯಾಹ್ನ 11 ಗಂಟೆಗೆ ಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಲಿದ್ದು, ಸಂಜೆ 7 ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.