HomePage_Banner
HomePage_Banner
HomePage_Banner
HomePage_Banner

ವಿಟ್ಲದಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಸಂಕಲ್ಪ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ:  ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಸಂಕಲ್ಪ ಕಾರ್ಯಕ್ರಮ ವಿಶ್ವ ಹಿಂದೂ ಪರಿಷತ್ತು  ವಿಟ್ಲ ನಗರ ಸಮಿತಿಯಿಂದ ಆಚರಿಸಲಾಯಿತು.

ಶ್ರೀ ಧಾಮ  ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ  ಶ್ರೀ ಮೊಹನದಾಸ ಪರಮಹಂಸ ಸ್ವಾಮಿಜಿಯವರು ಆಶೀರ್ವಚನ ನೀಡಿದರು. ಕರ್ನಾಟಕ ಸರಕಾರ ಧಾರ್ಮಿಕ ಪರಿಷತ್ತಿನ ಸದಸ್ಯರಾದ ಕಶೆಕೋಡಿ ಸೂರ್ಯ ನಾರಾಯಣ ಭಟ್ ಸಂಕಲ್ಪದ ಕುರಿತಾಗಿ‌ಮಾಹಿತಿ ನೀಡಿದರು. ವೇದಿಕೆಯಲ್ಲಿ ಪುತ್ತೂರು ತಾಲೂಕು  ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಗೋವರ್ಧನ ಹಾಗೂ ವಿಶ್ವ ಹಿಂದೂ ಪರಿಷತ್ತು ವಿಟ್ಲ ನಗರ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ನಾಯ್ತೊಟ್ಟು ಉಪಸ್ಥಿತರಿದ್ದರು .ಹರೀಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.