HomePage_Banner
HomePage_Banner
HomePage_Banner
HomePage_Banner

ಜ.25ರ ಎನ್‌ಟಿಎಸ್‌ಇ, ಎನ್‌ಎಮ್‌ಎಮ್‌ಎಸ್ ಪರೀಕ್ಷೆ ಬರೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಕರಿಗೆ ಸೂಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಜ.25ರ ಸೋಮವಾರದಂದು ಎನ್‌ಟಿಎಸ್‌ಇ ಪರೀಕ್ಷೆಯು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಾಗೂ ಎನ್‌ಎಮ್‌ಎಮ್‌ಎಸ್ ಪರೀಕ್ಷೆಯು ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆಯಲಿದ್ದು ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ ಗಂಟೆ 8.45ಕ್ಕೆ ಮುಂಚಿತವಾಗಿ ಕಡ್ಡಾಯವಾಗಿ ಹಾಜರಿರುವಂತೆ ಕ್ರಮಕೈಗೊಳ್ಳಲು ಎಲ್ಲಾ ಶಿಕ್ಷಕರಿಗೆ ತಿಳಿಸಲಾಗಿದೆ. ಪರೀಕ್ಷೆಗೆ ನೋಂದಾವಣೆಗೊಂಡ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷಾಕೇಂದ್ರಕ್ಕೆ ಮಕ್ಕಳು ವ್ಯವಸ್ಥಿತವಾಗಿ ಹಾಜರಾಗಿ ಪರೀಕ್ಷೆ ಬರೆಯುವಂತೆ ಸೂಕ್ತ ಕ್ರಮಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಸೂಕ್ತ ಗಮನಹರಿಸಬೇಕು ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.