HomePage_Banner
HomePage_Banner
HomePage_Banner
HomePage_Banner

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಗಣರಾಜ್ಯೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ  ಜಯರಾಮ ರೈಯವರು ಧ್ವಜಾರೋಹಣ ನೆರವೇರಿಸಿದರು. ಸಮಾಜಶಾಸ್ತ್ರ ಶಿಕ್ಷಕರಾದ  ಗುರುವಪ್ಪ ನಾಯ್ಕರವರು ಪ್ರಜಾಪ್ರಭುತ್ವ ದಿನದ ಮಹತ್ವದ ಕುರಿತು ಮಾತನಾಡಿದರು. ಶಾಲಾ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಅಧಿಕಾರಿಯವರಾದ  ರಾಧಾಕೃಷ್ಣ ಎ, ಉಪಪ್ರಾಂಶುಪಾಲರಾದ  ಜ್ಯೋತಿ ಶೆಣೈ , ಹೇಮಲತಾ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.