HomePage_Banner
HomePage_Banner
HomePage_Banner
HomePage_Banner

ಈಶ್ವರಮಂಗಲ ಶ್ರೀ ಗಜಾನನ ವಿದ್ಯಾಸಂಸ್ಥೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶ್ರೀ ಗಜಾನನ ವಿದ್ಯಾಸಂಸ್ಥೆಗಳು, ಹನುಮಗಿರಿ ಈಶ್ವರಮಂಗಲ ಇಲ್ಲಿ 72ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರು ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು. ವಿದ್ಯಾರ್ಥಿನಿಯರು ಧ್ವಜಗೀತೆ ಹಾಗೂ ರಾಷ್ಟ್ರಗೀತೆಯನ್ನು ಹಾಡಿದರು. ವಿದ್ಯಾಸಂಸ್ಥೆಯ ಸಂಚಾಲಕರಾದ ಶಿವರಾಮ ಪಿ ಹಾಗೂ ನಿರ್ದೇಶಕರಾದ ನಾಗಪ್ಪ ಗೌಡ ಬೊಮ್ಮೆಟ್ಟಿ ಇವರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲ ಕೆ ಶ್ಯಾಮಣ್ಣ ಸರ್ವರನ್ನೂ ಸ್ವಾಗತಿಸಿ, ಮುಖ್ಯೋಪಾಧ್ಯಾಯರಾದ ರಾಮ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.