HomePage_Banner
HomePage_Banner
HomePage_Banner
HomePage_Banner

ಭರತನಾಟ್ಯ: ನಿಖಿತಾ ಎರಕ್ಕಳ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ 2019-20 ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಪರೀಕ್ಷೆಯಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ 7 ನೇ ತರಗತಿ ವಿದ್ಯಾರ್ಥಿನಿ ನಿಖಿತಾ ಎ.ಎಂರವರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಪುತ್ತೂರು ನೃತ್ಯೋಪನಾ ಕಲಾ ಕೇಂದ್ರದ ವಿದುಷಿ ಶಾಲಿನಿ ಆತ್ಮಭೂಷಣ್‌ರವರ ಶಿಷ್ಯೆಯಾಗಿದ್ದು ಮೋಹನ್ ಗೌಡ ಎರಕ್ಕಳ ಮತ್ತು ರೇಖಾ ಎಸ್.ರವರ ಪುತ್ರಿ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.