ಪುತ್ತೂರು : ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರು ಸಾದರಪಡಿಸುವ ಬೆಂಗಳೂರಿನ ಕಲಾಗ್ರಮದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ನೃತ್ಯಗುರು ವಿದುಷಿ ರೋಹಿಣಿ ಉದಯ್ ಮತ್ತು ತಂಡದಿಂದ ನೃತ್ಯವೈವಿಧ್ಯ ಕಾರ್ಯಕ್ರಮ ನಡೆಯಿತು.