HomePage_Banner
HomePage_Banner
HomePage_Banner
HomePage_Banner

ಫೆ.8 ಕುರಿಯ ಏಳ್ನಾಡುಗುತ್ತು ಧರ್ಮಚಾವಾಡಿಯ ಮುಂಭಾಗದಲ್ಲಿ ಶ್ರೀ ದೇವಿ ಮಹಾತ್ಮೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶವತಾರ ಯಕ್ಷಗಾನ ಮಂಡಳಿಯವರಿಂದ ಫೆ. 8 ರಂದು ಕುರಿಯ ಏಳ್ಮಾಡುಗುತ್ತು ಧರ್ಮಚಾವಡಿಯ ಮುಂಭಾಗದಲ್ಲಿ ರಾತ್ರಿ ೮ ರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಜರಗಲಿದೆ ಎಂದು ಯಕ್ಷಗಾನ ಬಯಲಾಟದ ಸೇವಾಕರ್ತರಾದ ಪ್ರೇಮಲತಾ ಲಕ್ಕಣ್ಣ ರೈ ಕುರಿಯ ಏಳ್ನಾಡುಗುತ್ತು ಹಾಗೂ ಕುರಿಯ ಮಾಡಾವು ಏಳ್ನಾಡುಗುತ್ತು ಕುಟುಂಬಸ್ಥರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.