HomePage_Banner
HomePage_Banner
HomePage_Banner
HomePage_Banner

ಫೆ.25: ಗಾಳಿಮುಖ ಪುದಿಯವಳಪ್ಪು ಮಖಾಂ ಉರೂಸ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಗಾಳಿಮುಖ ಪುದಿಯವಳಪ್ಪುವಿನಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಮಹಾತ್ಮರ ಹೆಸರಿನಲ್ಲಿ ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಉರೂಸ್ ನೇರ್ಚೆ ಫೆ.೨೫ರಂದು ಬೆಳಗ್ಗಿನಿಂದ ಸಂಜೆವರೆಗೆ ನಡೆಯಲಿದೆ. ಬೆಳಿಗ್ಗೆ ಮೌಲೀದ್ ಪಾರಾಯಣ ಹಾಗೂ ನಂತರ ಸೀರಣಿ ವಿತರಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.