HomePage_Banner
HomePage_Banner
HomePage_Banner
HomePage_Banner

ಕರ್ಮಲ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ಆಮಂತ್ರಣ ಪತ್ರ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು : ಫೆ.೨೦ ಮತ್ತು ೨೧ ರಂದು ನಡೆಯುವ ಕರ್ಮಲ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷ ಲೋಕೇಶ ಹೆಗ್ಡೆಯವರು ದೇವಸ್ಥಾನದ ವಠಾರದಲ್ಲಿ ಬಿಡುಗಡೆ ಮಾಡಿ ಮಾಡಿ ಕರ್ಮಲ ಜಾತ್ರೆಯೆಂದೇ ಪ್ರಸಿದ್ಧವಾದ ಈ ಜಾತ್ರೆಯು ಭಕ್ತಾದಿಗಳ ಸಹಕಾರದಲ್ಲಿ ಈ ಹಿಂದಿನಂತೆ ವಿಜೃಂಭಣೆಯಿಂದ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿ ರಾಜಣ್ಣ, ಪ್ರ.ಕಾರ್ಯದರ್ಶಿ ದಿನಕರ ಗೌಡ ಬುಡ್ಲೆಗುತ್ತು, ಕಾರ್ಯದರ್ಶಿ ಕೃಷ್ಣಪ್ಪಗೌಡ ಮತ್ತು ಇತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.