HomePage_Banner
HomePage_Banner
HomePage_Banner
HomePage_Banner

ಯಂತ್ರಚಾಲಿತ ದ್ವಿಚಕ್ರ ವಾಹನ ಒದಗಿಸಿಕೊಡುವಂತೆ ಸಚಿವರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಯಂತ್ರಚಾಲಿತ ದ್ವಿಚಕ್ರ ವಾಹನ ಒದಗಿಸಿಕೊಡುವಂತೆ ಬಂದರು ಮತ್ತು ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರವರಿಗೆ ಆಲಂಕಾರು ನಿವಾಸಿ ರವೀಂದ್ರ ರೈಯವರು ಫೆ.೯ರಂದು ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪೆರಾಬೆ ಗ್ರಾ.ಪಂ.ನ ಮುತ್ತಪ್ಪ.ಬಿ., ಆಲಂಕಾರು ಗ್ರಾ.ಪಂ.ನ ಮೋನಪ್ಪ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.