ಪುತ್ತೂರು: ಬನ್ನೂರು ಜೈನರಗುರಿ ಗುಳಿಗ ಬನದಲ್ಲಿ ವರ್ಷಂಪ್ರತಿ ನಡೆಯುವ ಗುಳಿಗ- ಪಂಜುರ್ಲಿ ದೈವಗಳ ನೇಮೋತ್ಸವವು ಫೆ.19ರಂದು ನಡೆಯಲಿದೆ.
ಫೆ.19ರಂದು ಬೆಳಿಗ್ಗೆ ದೈವಗಳ ತಂಬಿಲ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ಗುಳಿಗ- ಪಂಜುರ್ಲಿ ನೇಮೋತ್ಸವ ಜರಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ತಿಳಿಸಿದ್ದಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.