HomePage_Banner
HomePage_Banner
HomePage_Banner
HomePage_Banner
Breaking News

ಕಡಬದಲ್ಲೊಂದು ಪೈಶಾಚಿಕ ಕೃತ್ಯ..!! ಅಣ್ಣ, ಚಿಕ್ಕಪ್ಪನಿಂದಲೇ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗಳಿಗೆ ನ್ಯಾಯಾಂಗ ಬಂಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಬಾಲಕಿ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ. ಕಡಬ ತಾಲೂಕಿನ 15ರ ಹರೆಯದ ಬಾಲಕಿ ಮೇಲೆ ಅಣ್ಣನೇ ಅತ್ಯಾಚಾರ ನಡೆಸಿದ್ದಾನೆಂಬ ಮಾಹಿತಿ ಆಧಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಆಕೆಯ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದರು. ಆಗ ದೊಡ್ಡಪ್ಪನೂ ಕೃತ್ಯದಲ್ಲಿ ಭಾಗಿಯಾಗಿರುವುದು ತಿಳಿದು ಬಂತು. ಈ ಬಗ್ಗೆ ದೂರು ದಾಖಿಸಿಕೊಂಡಿರುವ ಕಡಬ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.