HomePage_Banner
HomePage_Banner
HomePage_Banner
HomePage_Banner

ಮಾ.21: ಪುತ್ತೂರಿನಲ್ಲಿ ಹಿಂದು ಐಕ್ಯತಾ ಸಮಾವೇಶ – ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು : ಮಾ.21 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಹಿಂದು ಐಕ್ಯತಾ ಸಮಾವೇಶದ ಆಮಂತ್ರಣ ಪತ್ರಿಕೆ ಫೆ.24 ರಂದು ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಿಂದು ಜಾಗರಣಾ ವೇದಿಕೆ ಪುತ್ತೂರು ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ಕುಂಜಾಡಿ, ಹಿಂದು ಜಾಗರಣಾ ವೇದಿಕೆ ಪ್ರಾಂತ ಸಂಪರ್ಕ್ ಪ್ರಮುಖ್ ರವಿರಾಜ್ ಕಡಬ,ತಾಲೂಕ್ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ , ನಗರಸಭಾ ಸದಸ್ಯ ಪಿ.ಜಿ ಜಗನ್ನಿವಾಸ್ ರಾವ್, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್,ವಿಭಾಗ ಸಂಪರ್ಕ್ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂದು ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ತಾಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜನ ಗರ,ನಗರ ಅಧ್ಯಕ್ಷ ಪುಷ್ಪರಾಜ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.