HomePage_Banner
HomePage_Banner
HomePage_Banner
HomePage_Banner

ಫೆ.27: ನ್ಯಾಯವಾದಿ ಶೈಲಜಾ ಅಮರನಾಥ್ ಸಾರಥ್ಯದಲ್ಲಿ ರಾಜ್ಯಮಟ್ಟದ ಬಾ ಗುರು ದೇಶ ಕಟ್ಟೋಣ ಜಾಗೃತಿ ಅಭಿಯಾನ


ಪುತ್ತೂರು: ನ್ಯಾಯವಾದಿ ಶೈಲಜಾ ಅಮರನಾಥರವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಬಾ ಗುರು ದೇಶ ಕಟ್ಟೋಣ ಜಾಗೃತಿ ಅಭಿಯಾನದ ಉದ್ಘಾಟನಾ ಸಮಾರಂಭ ಫೆ.27ರಂದು ಬೆಳಿಗ್ಗೆ 10 ಗಂಟೆಗೆ ದರ್ಬೆ ಪ್ರಶಾಂತ್ ಮಹಲ್ ನ ಹೆರಿಟೇಜ್ ಅಡಿಟೋರಿಯಂನಲ್ಲಿ ನಡೆಯಲಿದೆ. ರಾಜ್ಯದ ಹಲವು ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.