HomePage_Banner
HomePage_Banner
HomePage_Banner
HomePage_Banner

ಕಾರ್ಜಾಲು ದೊಂಪದ ಬಲಿ ಜಾತ್ರೋತ್ಸವದಲ್ಲಿ ಸಾವಿರಾರು ಮಂದಿಗೆ ಅನ್ನಪ್ರಸಾದ


ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಮತ್ತು ಕಲ್ಲುರ್ಟಿ ದೈವಗಳ ಮೂಲ ಸ್ಥಾನವಾದ ಕಬಕ ಗ್ರಾಮದ ಕಾರ್ಜಾಲಿನಲ್ಲಿ ಮಾಮೂಲು ಪ್ರಕಾರ ಫೆ.೨೭ರಂದು ರಾತ್ರಿ ನಡೆಯುವ ಗ್ರಾಮ ದೈವ ಮತ್ತು ಧರ್ಮದೈವಗಳ ದೊಂಪದಬಲಿ ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ ಗಂಟೆ ೯ಕ್ಕೆ ಗಣಹೋಮ, ಸ್ಥಳಶುದ್ದಿ ಹೋಮ, ಕಲಶ ಪ್ರತಿಷ್ಠೆ, ಮಧ್ಯಾಹ್ನ ಕಾರ್ಜಾಲು ಧೂಮಾವತಿ, ಕಲ್ಕುಡ, ಕಲ್ಲುರ್ಟಿ ದೈವಗಳ ಸನ್ನಿಧಿಯಲ್ಲಿ ಪ್ರಸಾದ ರೂಪವಾಗಿ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಮಂದಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.