HomePage_Banner
HomePage_Banner
HomePage_Banner
HomePage_Banner

ನಿಡ್ಪಳ್ಳಿ ದೇವಸ್ಥಾನದಲ್ಲಿ 17 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ನಿಡ್ಪಳ್ಳಿ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ನಿಡ್ಪಳ್ಳಿ ಹಾಗೂ ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ 17 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬ್ರಹ್ಮಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ  ಫೆ.27 ರಂದು ದೇವಾಲಯದಲ್ಲಿ ನಡೆಯಿತು.


ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ, ಕಾರ್ಯದರ್ಶಿ ನಾರಾಯಣ ರೈ ಮತ್ತು ಪದಾಧಿಕಾರಿಗಳು,ಪೂಜಾ ಸಮಿತಿ ಗೌರವಾಧ್ಯಕ್ಷ ರಾಧಾಕೃಷ್ಣ ಪಾಟಾಳಿ ಬಡಕಾಯೂರು, ಅಧ್ಯಕ್ಷ ಬಾಲಕೃಷ್ಣ ಸಿ.ಎಚ್ ಚೆಲ್ಯರಮೂಲೆ ಮತ್ತು ಪದಾಧಿಕಾರಿಗಳು, ನಿಡ್ಪಳ್ಳಿ ಒಕ್ಕೂಟದ ಅಧ್ಯಕ್ಷ ನವೀನ್ ಕುಮಾರ್. ಎಂ ಮತ್ತು ಸದಸ್ಯರು, ಸೇವಾ ಪ್ರತಿನಿಧಿ ಶಾಲಿನಿ.ಕೆ ಮತ್ತು ಊರ ಪರವೂರ ಭಕ್ತಾದಿಗಳು ಪಾಲ್ಗೊಂಡ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.