HomePage_Banner
HomePage_Banner
HomePage_Banner
HomePage_Banner

ಮಾ.1: ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ದೈವಗಳ ಪ್ರತಿಷ್ಠಾ ವರ್ಧಂತಿ ಉತ್ಸವ

ಪುತ್ತೂರು : ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಮಾ.1ರಂದು ದೈವಗಳ ಪ್ರತಿಷ್ಠಾವರ್ಧಂತಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.