HomePage_Banner
HomePage_Banner
HomePage_Banner
HomePage_Banner

ಕೋಡಿಂಬಾಡಿ: ಸ್ವಯಂ ಚಾಲಿತ ಸೋಲಾರ್ ಪಂಪ್ ಪ್ರಾತ್ಯಕ್ಷತೆಯ ಉದ್ಘಾಟನೆ

ಪುತ್ತೂರು: ತಾಲೂಕಿನಲ್ಲಿ ಪ್ರಥಮ ಬಾರಿಗೆ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಚಾಲಿತ ಸೋಲಾರ್ ಪಂಪ್ ಪ್ರಾತ್ಯಕ್ಷತೆಯ ಉದ್ಘಾಟನಾ ಕಾರ್ಯಕ್ರಮವನ್ನು  ಶಾಸಕ ಸಂಜೀವ ಮಠಂದೂರು ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ, ತಾಲೂಕು ಪಂಚಾಯತ್ ಸದಸ್ಯ ಲಕ್ಷ್ಮಣ ಬೆಳ್ಳಿಪ್ಪಾಡಿ, ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪೂಜಾರಿ, ಪಂಚಾಯತ್ ಸದಸ್ಯರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.