HomePage_Banner
HomePage_Banner
HomePage_Banner
HomePage_Banner

ರಾಮಕುಂಜ ಗ್ರಾಮದ ನೇಲಡ್ಕ ನಿವಾಸಿ ಜಯರಾಮ ಶೆಟ್ಟಿ ನಿಧನ

ರಾಮಕುಂಜ: ರಾಮಕುಂಜ ಗ್ರಾಮದ ನೇಲಡ್ಕ ನಿವಾಸಿ ಜಯರಾಮ ಶೆಟ್ಟಿ ಎನ್.,(೬೮ ವ.)ರವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದವರು ಮಾ.೨ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.


ಜಯರಾಮ ಶೆಟ್ಟಿಯವರು ಕೃಷಿಕರಾಗಿದ್ದರು. ಮೃತರು ಪತ್ನಿ ಶಾರದಾ, ಪುತ್ರಿಯರಾದ ಮಮತಾ, ವನಿತಾ, ಪುತ್ರ ನವೀನ ಶೆಟ್ಟಿಯವರನ್ನು ಅಗಲಿದ್ದಾರೆ. ಮೃತರ ಮನೆಗೆ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಂಕೀರ್ತ ಹೆಬ್ಬಾರ್, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಸತೀಶ್ ಭಟ್, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಸತೀಶ್ ಭಟ್ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು, ಆಲಂಕಾರು ಜೆಸಿಐ ಸದಸ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.