HomePage_Banner
HomePage_Banner
HomePage_Banner
HomePage_Banner

ದ.ಕ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನಾಸಿರುದ್ದೀನ್ ಬಪ್ಪಳಿಗೆ ಆಯ್ಕೆ

ಪುತ್ತೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದ.ಕ ಇದರ 2020- 2021 ನೇ ಸಾಲಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನಾಸಿರುದ್ದೀನ್ ಬಪ್ಪಳಿಗೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಜಿಲ್ಲಾ , ತಾಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ನಾಸಿರುದ್ದೀನ್ ಬಪ್ಪಳಿಗೆ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.