HomePage_Banner
HomePage_Banner
HomePage_Banner
HomePage_Banner

ಅಕ್ಷಯ್ ರೈ ದಂಬೆಕ್ಕಾನರವರ ಸ್ವಚ್ಛ ಭಾರತ ಕಿರುಚಿತ್ರ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರಿಂದ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮೋದಿ ಸಂಕಲ್ಪದಂತೆ ಸ್ವಚ್ಛ ಭಾರತ ಹೊಸ ವಿಚಾರವಿನ್ನಿಟ್ಟುಕೊಂಡು ಭಾ.ಜ.ಪಾ. ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಅಕ್ಷಯ್ ರೈ ದಂಬೆಕ್ಕಾನ ನಿರ್ಮಾಣದ `ಸಚ್ಛ ಭಾರತ-2021′ ಕಿರುಚಿತ್ರವನ್ನು ಯೂ ಟ್ಯೂಬ್ ನಲ್ಲಿ ಮಾ.೩ರಂದು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ ಸಂಸದ ನಳೀನ್ ಕುಮಾರ್ ಕಟೀಲ್ ರವರು ಬೆಂಗಳೂರಿನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಬಿಡುಗಡೆಗೊಳಿಸಿದರು.

ಭಾ.ಜ.ಪಾ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ಈ ಕಿರುಚಿತ್ರದಲ್ಲಿ ವೀಕ್ಷಿಸಬಹುದಾಗಿದೆ. ಈ ಸಂದರ್ಭದಲ್ಲಿ ಕಿರುಚಿತ್ರದ ನಿರ್ದೇಶಕ ಅಕ್ಷಯ್ ರೈ, ನಿರ್ಮಾಪಕ ರತನ್ ಪೂಜಾರಿ, ಛಾಯಾಗ್ರಾಹಕರಾದ ಪ್ರಮೋದ್ ಸಾಲಿಯಾನ್, ರಘು ಶೆಟ್ಟಿ, ಭಾ.ಪ.ಪಾ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೊಕೇಶ್ ಅಂಬೆಕಲ್ಲು, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಕಾಕಳೆ ಹಾಗೂ ಭಾ.ಜ.ಪಾ. ಪದಾಧಿಕಾರಿಗಳು ಮತ್ತು ಕಿರುಚಿತ್ರ ತಂಡವದವರು ಉಪಸ್ಥಿತಿದ್ದರು.

ಯೂಟ್ಯೂಬ್‌ನಲ್ಲಿ ಲಭ್ಯ:
ಈ ಕಿರುಚಿತ್ರವನ್ನು `ಅಕ್ಷಯ ರೈ ದಂಬೆಕ್ಕಾನ’ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.