ಪುತ್ತೂರು: ಮಾ.6ಕ್ಕೆ ನಡೆಯಬೇಕಾಗಿರುವ ತಾ.ಪಂ ಮಾಸಿಕ ಪ್ರಗತಿ ಪರಿಶೀಲನೆ ಸಭೆಯನ್ನು ಮಾ.9ಕ್ಕೆ ಮುಂದೂಡಲಾಗಿದೆ. ಮಾ.9ರಂದು ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಪ್ರಗತಿ ಪರಿಶೀಲನೆ ಸಭೆಯು ತಾ.ಪಂ ಸಭಾಂಗಣದಲ್ಲಿ ಜರುಗಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.