HomePage_Banner
HomePage_Banner
HomePage_Banner
HomePage_Banner

ಮಾ.6(ನಾಳೆ): ಪಾಪೆಮಜಲು ಬೇಂಗತ್ತಡ್ಕದಲ್ಲಿ ಶ್ರೀ ಬೈದೇರುಗಳ ನೇಮೋತ್ಸವ


ಪುತ್ತೂರು: ಅರಿಯಡ್ಕ ಗ್ರಾಮದ ಪಾಪೆಮಜಲು ಬೇಂಗತ್ತಡ್ಕ ಶ್ರೀ ಬ್ರಹ್ಮಬೈದೆರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ನೇಮೋತ್ಸವವು ಮಾ.6ರಂದು ವಿಜೃಂಭಣೆಯಿಂದ ಜರಗಲಿದೆ. ಬೆಳಿಗ್ಗೆ ಶ್ರೀ ಗಣಪತಿ ಹೋಮ, ಶ್ರೀ ಬ್ರಹ್ಮದೇವರ ತಂಬಿಲ ಸೇವೆ ನಡೆಯಲಿದೆ. ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ಬಳಿಕ ಶ್ರೀ ಬೈದೇರುಗಳ ಗರಡಿ ಇಳಿಯುವ ಕಾರ್ಯಕ್ರಮ ನಡೆಯಲಿದೆ. ಬಳಿಕ ಮಾಣಿಬಾಲೆ ಗರಡಿ ಇಳಿಯುವ ಕಾರ್ಯಕ್ರಮ ನಡೆದು ಮುಂಜಾವಿಗೆ ಶ್ರೀ ಕೋಟಿ ಚೆನ್ನಯರ ದರ್ಶನ ಪಾತ್ರಿಗಳ ಸೇಟ್ ಬಳಿಕ ಬೈದೇರುಗಳ ಸೇಟ್ ನಡೆದು ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೋಟಿ ಚೆನ್ನಯರ ಕೃಪಾ ಕಟಾಕ್ಷಕ್ಕೆ ಪಾತ್ರರಾಗುವಂತೆ ಗರಡಿಯ ಆಡಳಿತ ಮೊಕ್ತೇಸರ ಯಮ್.ಯಸ್.ಮುಕುಂದ ಶಾಂತಿವನ ಹಾಗೂ ಊರ ಸಮಸ್ತರ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.