
ನಿಡ್ಪಳ್ಳಿ: ಪಾಣಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷೆ ಭಾರತಿ ಭಟ್ ರವರ ಅಧ್ಯಕ್ಷತೆಯಲ್ಲಿ ಮಾ.5 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಪಂಚಾಯತ್ ಉಪಾಧ್ಯಕ್ಷ ಅಬೂಬಕ್ಕರ್.ಕೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಸದಸ್ಯೆ ಮೀನಾಕ್ಷಿ ಮಂಜುನಾಥ, ಪಾಣಾಜೆ ಪಶುವೈದ್ಯ ಆಸ್ಪತ್ರೆಯ ಜಾನುವಾರು ಅಧಿಕಾರಿ ಪುಷ್ಪರಾಜ್ ಶೆಟ್ಟಿ, ಪಿಡಿಒ ಚಂದ್ರಮತಿ, ಕಾರ್ಯದರ್ಶಿ ಆಶಾ.ಬಿ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

